SSC MTS ನೇಮಕಾತಿ 2024: SSLC ಆಗಿರುವವರಿಗೆ ಭರ್ಜರಿ 8326 ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ..!
ಹುದ್ದೆಯ ಹೆಸರು: ಮಲ್ಟಿ ಟಾಸ್ಕಿಂಗ್ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್ (CBIC & CBN) ಪೋಸ್ಟ್ ದಿನಾಂಕ: 27-06-2024 ಒಟ್ಟು ಹುದ್ದೆ: 8326 ಸಂಕ್ಷಿಪ್ತ ಮಾಹಿತಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್ (CBIC & CBN) ಪರೀಕ್ಷೆ, 2024 ರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಮತ್ತು ಆನ್‌ಲೈನ್‌ನಲ್ಲಿ ರ್ಅಜಿ ಸಲ್ಲಿಸಿ. ಸಿಬ್ಬಂದಿ ಆಯ್ಕೆ …